BENGALURU:
In a probable case of Covid work-related pressure being too much to handle, a medical officer of Nanjangud taluk in Mysuru committed suicide on Thursday.
The officer, identified as Nagendra, took the extreme step at his Alanahalli residence in Mysuru. He had been working as taluk officer in Nanjangud for the last one year.
Following the incident, Medical Education Minister K Sudhakar, in a condolence message, tweeted: “We will give justice to the family…I would like to say that the government is with all Covid warriors…Appropriate measures will be taken to prevent such incidents from happening.”
ಮೈಸೂರಿನ ನಂಜನಗೂಡು ತಾ,ಕೋವಿಡ್ ವಾರಿಯರ್ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮಕಷ್ಟಗಳಿಗೆ ಸರ್ಕಾರ ಯಾವತ್ತೂಜೊತೆಗಿದೆ. pic.twitter.com/KGqILtCLTa
— Dr Sudhakar K (@mla_sudhakar) August 20, 2020
ನಾಗೇಂದ್ರ ಸಾವಿನ ನೋವು ಒಬ್ಬ ವೈದ್ಯನಾಗಿ ನನಗೂ ಅರ್ಥವಾಗುತ್ತದೆ. ಶಾಂತಿ ಕಾಪಾಡಿ. ಕೋವಿಡ್ ಸಂಕಷ್ಟ ಕಾಲದಲ್ಲಿ ಸಂಯಮದಿಂದ ವರ್ತಿಸಿ. ನಾಗೇಂದ್ರ ಜನಪರ ಅಧಿಕಾರಿ,ಸಹೃದಯಿ, ಅತ್ಯಂತ ಸೂಕ್ಷ್ಮ ಸ್ವಭಾವದವರು ಎಂದು ತಿಳಿಯಿತು. ಅವರ ಸಾವಿನ ತನಿಖೆಗೆ ಆದೇಶಿಸಿದ್ದೇನೆ. ಅವರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. pic.twitter.com/dm2rWEratH
— Dr Sudhakar K (@mla_sudhakar) August 20, 2020
ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಎಸ್ ಟಿ ಸೋಮಶೇಖರ್ ರವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಮುಂದಿನ ಸೂಕ್ತ ಕ್ರಮಗಳ ಬಗ್ಗೆ ಚರ್ಚೆಮಾಡುತ್ತಿದ್ದೀವಿ. pic.twitter.com/UDRBvYdmr6
— Dr Sudhakar K (@mla_sudhakar) August 20, 2020
ಕೋವಿಡ್ ನಿಯಂತ್ರಿಸುವಲ್ಲಿ ಬಿಡುವಿಲ್ಲದೇ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಎಲ್ಲಾ ಕೋವಿಡ್ ವಾರಿಯರ್ಸ್ಗಳಿಗೆ ನಾನು ಈ ಮೂಲಕ ತಿಳಿಸುವುದೇನಂದರೆ ಅಧಿಕ ಕೆಲಸದಿಂದ ನೀವು ಒತ್ತಡ, ಮಾನಸೀಕ ಖಿನ್ನತೆಗೆ ಒಳಗಾಗುತ್ತಿರುವು ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರದ ಪರವಾಗಿ ಭರವಸೆ ಕೊಡುತ್ತಿದ್ದೇನೆ(1/2)
— Dr Sudhakar K (@mla_sudhakar) August 20, 2020
ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ ಸ್ಫೂರ್ತಿಯನ್ನು ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. (2/2)\
— Dr Sudhakar K (@mla_sudhakar) August 20, 2020
ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯ ಮಂತ್ರಿ ಬಿಎಸ್ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ (3/3)
— Dr Sudhakar K (@mla_sudhakar) August 20, 2020
ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್ ಯೋಧರ ಜೊತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ.(4/4)
— Dr Sudhakar K (@mla_sudhakar) August 20, 2020
Health and Family Welfare Minister B Sriramulu tweeted: “It has come to my attention that Dr. Nagendra, a Nanjangud taluk health officer, committed suicide. An investigation will be carried out and the culprits will be prosecuted.”
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ನನ್ನ ಗಮನಕ್ಕೆ ಬಂದಿದೆ.
— B Sriramulu (@sriramulubjp) August 20, 2020
ಘಟನೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಆತಂಕಕ್ಕೊಳಗಾಗುವ ಅಗತ್ಯವಿಲ್ಲ.
